ಕರ್ನಾಟಕದ ಅಡಕೆಗೆ ಮಹಾರಾಷ್ಟ್ರ ಕಿರಿಕ್ ವರ್ತಕರಿಗೆ ಸಂಕಷ್ಟ..! ಅಡಕೆ ಖರೀದಿಗೆ ದೊಡ್ಡ ಹೊಡೆತ
ಶಿವಮೊಗ್ಗ: ಮಲೆನಾಡು, ಕರಾವಳಿಯಿಂದ ಉತ್ತರ ಭಾರತದ ಖರೀದಿದಾರರಿಗೆ ಪೂರೈಕೆ ಮಾಡಲು ಕೊಂಡೊಯ್ಯುತ್ತಿದ್ದ ಸುಮಾರು 35 ಲಾರಿಗಳನ್ನು ಮಹಾರಾಷ್ಟ್ರದಲ್ಲಿ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಇಲಾಖೆಯ ಅಧಿಕಾರಿಗಳು […]










