ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ: ಸಂಸದ ಕ್ಯಾ. ಚೌಟ
ಮಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇಅಲ್ಲ, ಕಾಂಗ್ರೆಸ್ ನಾಯಕರ ಸುಳ್ಳು […]









