‘ಕೈ’ ಬಣ ರಾಜಕೀಯ ಬಿರುಸು
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಬಿರುಸುಗೊಂಡಿದೆ. ಸಚಿವ ಸಂಪುಟ ಪುನರ್‌ರಚನೆ ಹಾಗೂ ನಾಯಕತ್ವ ಬದಲಾವಣೆಯ ವಿಷಯವನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ […]
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿನ ಬಣ ರಾಜಕೀಯ ಬಿರುಸುಗೊಂಡಿದೆ. ಸಚಿವ ಸಂಪುಟ ಪುನರ್‌ರಚನೆ ಹಾಗೂ ನಾಯಕತ್ವ ಬದಲಾವಣೆಯ ವಿಷಯವನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ […]
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಕುಸಿತ ಹಾಗೂ ಶೀತ ಗಾಳಿಯಿಂದಾಗಿ ಚಳಿ ಹೆಚ್ಚಳವಾಗುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ಮುಂಜಾನೆ ಮತ್ತು ರಾತ್ರಿ ವೇಳೆ ಚಳಿ ತೀವ್ರಗೊಂಡಿದೆ.
ಹಾವೇರಿ: ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಆಡಳಿತಪೂರೈಸಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆ ವಿಚಾರವಾಗಿ ಪಕ್ಷದಲ್ಲಿ ಬೆಳವಣಿಗೆ ಆಗುತ್ತಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆಯೇ ಹಾವೇರಿಯ ಕೆಲ
ಕಟ್ಮಂಡು : ನೇಪಾಳದಲ್ಲಿ 2026ರ ಮಾರ್ಚ್ 5ಕ್ಕೆ ನಿಗದಿಯಾಗಿರುವ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಭದ್ರತೆಗೆ ಸೇನಾ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ರಾಷ್ಟ್ರೀಯ ಭದ್ರತಾ ಮಂಡಳಿ (ಎನ್‌ಎಸ್‌ಸಿ) ಶಿಫಾರಸು
ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ ಎಂದು
ಮಚ್ಚಿನ 🙁 ನ. 21 )ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ
ಮಂಗಳೂರು: ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ ‘ನಮೋ ಚೆಸ್ ಟೂರ್ನಮೆಂಟ್ ‘ ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ
ಪ್ರತಿ ವರ್ಷ ಮಾಲೆ ಧರಿಸಿಕೊಂಡು ಶಬರಿಮಲೆಗೆ ಭೇಟಿ ನೀಡುತ್ತಾರೆ. ಇಲ್ಲಿ ನೆಲೆಸಿರುವ ಅಯ್ಯಪ್ಪಸ್ವಾಮಿಗೆ ಭಕ್ತಿಯಿಂದ ನಮಿಸುತ್ತಾರೆ. ಹಾಗಿದ್ದರೆ, ಅಯ್ಯಪ್ಪ ಸ್ವಾಮಿ ಪೂಜೆಯ ಹಿಂದಿರುವ ಪುರಾಣ ಕಥೆ ಮತ್ತು
ಜಾಲ್ಲೂರು ಗ್ರಾಮದ ವಿನೋಬಾನಗರ ರಾಷ್ಟೋತ್ಥಾನ ಶಿಶುಮಂದಿರ ಟ್ರಸ್ಟ್ ಇದರ ಆಶ್ರಯದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ವಾರ್ಷಿಕ ಹಬ್ಬ ನ.೨೧ರಂದು ನಡೆಯಿತು.ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ನ.ಸೀತಾರಾಮರವರು ಧ್ವಜಾರೋಹಣ ನೆರವೇರಿಸಿದರು. ಶಾಸಕಿ