ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ಕೆಎಸ್‌ಎಟಿ ತಡೆ, ಸರ್ಕಾರಕ್ಕೆ ಮತ್ತೊಂದು ಮುಖಭಂಗ
ರಾಯಚೂರು: ಲಿಂಗಸುಗೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಂಡಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಅವರ ಅಮಾನತು ಆದೇಶಕ್ಕೆ ಕರ್ನಾಟಕ […]










