ಆರ್‌ಜೆಡಿ-ಕಾಂಗ್ರೆಸ್ ನಡುವೆಯೇ ಸ್ಪರ್ಧೆ: ‘ಇಂಡಿಯಾ’ ಮೈತ್ರಿಗೆ ಚಿರಾಗ್ ವಾಗ್ದಾಳಿ
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಆರ್‌ಜೆಡಿ 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ. ಅಲ್ಲದೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಸೇರಿದಂತೆ ಐದು ಕ್ಷೇತ್ರಗಳಲ್ಲಿ ‘ಇಂಡಿಯಾ’ ಮೈತ್ರಿಕೂಟದ ವಿರುದ್ಧವೇ ಅಭ್ಯರ್ಥಿಗಳನ್ನು […]










