ಸತೀಶ್ ಜಾರಕಿಹೊಳಿ ಪುತ್ರನ ಬರ್ತ್ಡೇಗೆ ವಿಶ್ ಮಾಡಲು ಹೋದ ಪೊಲೀಸರಿಗೆ ತೊಂದರೆ – ನೋಟಿಸ್ ಕೊಡಲು ಹಿರಿಯ ಅಧಿಕಾರಿಗಳು ಸೂಚನೆ!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ಕುಟುಂಬವಾಗಿರುವ ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕಾರಣಕ್ಕೆ ಎಂಟ್ರಿ ಕೊಡಲು ಸಕಲ ತಯಾರಿ ಮಾಡಿಕೊಳ್ತಿದೆ. ಬೆಳಗಾವಿ ಜಿಲ್ಲಾ ರಾಜಕಾರಣದ ಮೇಲೆ […]










