ಮಂಗಳೂರಿನಲ್ಲಿ ಸಂಪುಟ ಸಭೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆನಡೆಸಲಾಗುವುದು. ಕರಾವಳಿ ಭಾಗದ ಅಭಿವೃದ್ಧಿಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, […]










