West Bengal | ಮಮತಾ ಬ್ಯಾನರ್ಜಿ ಇನ್ನು CM ಅಲ್ಲ; ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ
ಕೋಲ್ಕತಾ, ಮೇ 7: ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್.ಎನ್. ರವಿ ಗುರುವಾರ ವಿಸರ್ಜಿಸಿದ್ದು, ಇದರೊಂದಿಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಅಂತ್ಯಗೊಂಡಿದೆ. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ […]










