ವ್ಯಸನ ವಿಮುಕ್ತ ಕೇಂದ್ರಗಳ ನೋಂದಣಿ ಕಡ್ಡಾಯ: ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ
ಮೈಸೂರು: ‘ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಯಡಿ (ಕೆಪಿಎಂಎ) ನೋಂದಣಿ ಮಾಡಿಕೊಂಡಿರಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ […]









