ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೇಸರಿಮಯವಾದ ಚಿತ್ರದುರ್ಗ!
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರ ಅಭಿಮಾನೋತ್ಸವದ ಅಂಗವಾಗಿ ಕೋಟೆನಗರಿ ಸಂಪೂರ್ಣವಾಗಿ ಕೇಸರಿಮಯವಾಗಿದೆ. ನಗರ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲಿ ಬಂಟಿಂಗ್ಸ್, ಕಟೌಟ್‌ಗಳು ರಾರಾಜಿಸುತ್ತಿವೆ. ಶನಿವಾರ ನಡೆಯಲಿರುವ ಉತ್ಸವಕ್ಕೆ ಸ್ವಾಗತ […]










