ಪವಿತ್ರ ಗಂಗಾಜಲ ಹಿಡಿದು ‘ಲಂಚ ಹಂಚಿಕೊಳ್ಳುವ’ ಪ್ರಮಾಣವಚನ ಸ್ವೀಕರಿಸಿದ ಪಾಲಿಕೆ ಸದಸ್ಯರು!
ಉತ್ತರ ಪ್ರದೇಶದ ಶಾಹಜಹಾನ್ಪುರ್ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಲಂಚದ ಹಣವನ್ನು ತಮ್ಮ ನಡುವೆ ಪ್ರಾಮಾಣಿಕವಾಗಿ ಹಾಗೂ ಸಮಾನವಾಗಿ ಹಂಚಿಕೊಳ್ಳುವುದಾಗಿ ಪ್ರಮಾಣವಚನ ಸ್ವೀಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಭಾರಿ […]










