News Updates

News Updates

ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ನೀಡುವಂತೆ ಶಾಸಕ ಹರೀಶ್ ಪೂಂಜಾ ಒತ್ತಾಯ

ಕರಾವಳಿ ಜಿಲ್ಲೆಗಳ ಅಭಿವೃದ್ಧಿಯ ದೃಷ್ಟಿಯಿಂದ ರಚಿಸಲಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಆಗಸ್ಟ್ 20 ರಂದು ಅಧಿವೇಶನದ […]

News Updates

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳಕಾರಿ ಹೇಳಿಕೆ ಪ್ರಕರಣ! |ತಿಮ್ಮರೊಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು??

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ

News Updates

ಕೋವಿಡ್ ಪರೀಕ್ಷೆ ಹೆಸರಿನಲ್ಲಿ ₹258 ಕೋಟಿ ಅಕ್ರಮ: ಸಿಎಜಿ ವರದಿ

ಆರ್ಥಿಕ ಇಲಾಖೆ ಸೂಚನೆ ಕಡೆಗಣಿಸಿದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು: ಕೋವಿಡ್ ಅವಧಿಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ

News Updates

ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಬಳಗದಿಂದ ಪ್ರಣಾಳಿಕೆ ಬಿಡುಗಡೆ

ಚಿನ್ನಸ್ವಾಮಿ ಕ್ರೀಡಾಂಗಣದ ‘ಗತವೈಭವ’ ಮರಳಿ ತರಲು ಬದ್ದ ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಗತವೈಭವವನ್ನು ಮರಳಿತರಲು ತಾವು ಬದ್ಧರಾಗಿರುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಡಳಿತ ಸಮಿತಿಯ

News Updates

ಕಲ್ಚರ್ಪ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನಗರ ಪಂಚಾಯತ್ ಅಧ್ಯಕ್ಷೆ, ಸದಸ್ಯರ ಭೇಟಿ

ಸುಳ್ಯ:ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ್ ಆ 20ರಂದು ಕಲ್ಚರ್ಫ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಮುಂದಿನ ಕಾರ್ಯ ಯೋಜನೆ ಬಗ್ಗೆ

News Updates

ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕಾರಿ ಸಂಘಗಳ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ, ನಿರ್ದೇಶಕರು ಪ್ರತಿ ವರ್ಷ ಆಸ್ತಿ ಘೋಷಣೆಗೆ ಮಸೂದೆ ತಿದ್ದುಪಡಿ, ಸಹಕಾರಿ ಹೆಸರಲ್ಲಿ ‘ಸ್ವಾಹ’ಕ್ಕೆ ಕತ್ತರಿ !

ರಾಜ್ಯದಲ್ಲಿ ಸಹಕಾರ ಸಂಘಗಳ ಆಡಳಿತದಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಕೈಹಾಕಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಜಾರಿಗೆ ಮಸೂದೆ ತಂದಿದೆ. ಆಡಳಿತ ಮಂಡಳಿಗೆ ನಡೆಯುವ

News Updates

ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರದಿಂದ 10 ಕೋಟಿ ನೀಡಿಕೆ!

ಕಳೆದ ವರ್ಷ ಕೇರಳದ ವಯನಾಡ್ ನಲ್ಲಿ ಭೂಕುಸಿತ ಸಂಭವಿಸಿತ್ತು. ಭೂಕುಸಿತದ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರ 10 ಕೋಟಿ ರೂಪಾಯಿ ಹಣವನ್ನು ನೀಡುತ್ತಿದೆ. ಸದ್ಯ

News Updates

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಕಾಂಗ್ರೆಸ್ ಗೆ ಬಹುಮತ| ಬಿಜೆಪಿಗೆ ಮುಳುವಾದ ಅತಿಯಾದ ಆತ್ಮವಿಶ್ವಾಸ, ಜಾತಿ ಫ್ಯಾಕ್ಟರ್, ಎರಡನೇ ಹಂತ ನಾಯಕರ ಕಡೆಗಣನೆ

ಕಡಬ: ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಗೆ ಮುಖಭಂಗವಾಗಿದೆ,13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಕ್ಷೇತ್ರ ಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು ಬಿಜೆಪಿ 5

News Updates

ಕಾಂಗ್ರೆಸ್‌ ಸರ್ಕಾರವು ಪೊಲೀಸ್‌ ಇಲಾಖೆಯನ್ನು ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಕ್ಯಾ. ಚೌಟ ಆಕ್ರೋಶ

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ

News Updates

ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವ‌ರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಬೆಳ್ತಂಗಡಿ: ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆಯಿತುಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವ‌ರ್ ಇದೀಗ ಹಾಜರಾಗಿದ್ದಾರೆ.ಬೆಳ್ತಂಗಡಿ ಪೊಲೀಸ್‌

error: Content is protected !!