ಹೊಸ ಮನೆ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕದ ಒಸಿ ಬಿಸಿ ! ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ವಿದ್ಯುತ್ ಸಂಪರ್ಕಕ್ಕೆ ನಿಯಮ ಸಡಿಲೀಕರಣಗೊಳಿಸುವಂತೆ ಪರಿಷತ್ ನಲ್ಲಿ ಡಾ.ಧನಂಜಯ ಸರ್ಜಿ ಸರ್ಕಾರಕ್ಕೆ ಒತ್ತಾಯ
ಬೆಂಗಳೂರು : ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒ.ಸಿ) ಕಡ್ಡಾಯಗೊಳಿಸಿರುವುದರಿಂದ, ಕಟ್ಟಡ ನಿರ್ಮಾಣ ಹಾಗೂ ಕೈಗಾರಿಕೋದ್ಯಮಕ್ಕೆ ಹೊಸ ಸಮಸ್ಯೆ ಶುರುವಾಗಿದೆ. ವಿದ್ಯುತ್ ವಿತರಣಾ ಕಂಪನಿಗಳು […]









