ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿಷೇಧ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಹರ್ಷೇಂದ್ರ ಕುಮಾರ್ ಡಿ.
ಬೆಂಗಳೂರಿನ ಸಿವಿಲ್ ನ್ಯಾಯಾಲಯವು ಧರ್ಮಸ್ಥಳದಲ್ಲಿ ಕೊಲೆಯಾದ ಶವಗಳನ್ನು ಹೂತಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ವಿಧಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ, ಶ್ರೀ ಮಂಜುನಾಥೇಶ್ವರ […]










