ಇಂದಿನಿಂದ ಆ.13ರವರೆಗೆ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ | ವಾಹನ ಸವಾರರು, ಸಾರ್ವಜನಿಕರ ಸಹಕಾರ ಕೋರಿದ ಹೆದ್ದಾರಿ ಪ್ರಾಧಿಕಾರ
ಮಂಗಳೂರು: ರಾ.ಹೆ 66 ರಲ್ಲಿ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7)ಆಗಸ್ಟ್ 13ರವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು […]










