ಮುಷ್ಕರ ನಡೆಸಿದ ಸಾರಿಗೆ ಸಂಘಟನೆಗೆ ಹೈಕೋರ್ಟ್ ತರಾಟೆ| ನಾಳೆಯಿಂದ ಯಥಾಸ್ಥಿತಿ ಬಸ್ ಸಂಚಾರ
ಸಾರಿಗೆ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಸಾರಿಗೆ ನೌಕರರ ಮುಷ್ಕರಕ್ಕೆ ನೀಡಿದ್ದಂತ […]










