ಬೆಂಗಳೂರು ಕಾಲ್ತುಳಿತ ಪ್ರಕರಣ:ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
“ಪ್ರತಿಷ್ಠೆಗಾಗಿ RCB ಅಭಿಮಾನಿಗಳನ್ನು ಬಲಿಕೊಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಸಿಎಂ, ಡಿಸಿಎಂ, ಗೃಹಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ […]
