ವರ್ಕ್ ಪ್ರಂ ಹೋಮ್ ಮಾತ್ರವಲ್ಲ, ಆನ್‌ಲೈನ್‌ನಲ್ಲೇ ತರಗತಿಗಳ ನಡೆಸಲು ಮೋದಿ ಸಲಹೆ
ವಡೋದರಾ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಜಾಗತಿಕ ಇಂಧನಪೂರೈಕೆ ಸರಪಳಿಗೆ ಅಡ್ಡಿಯಾಗಿರುವುದರಿಂದ ತೈಲ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸಲು ಶಾಲೆಗಳಲ್ಲೂ ತಾತ್ಕಾಲಿಕವಾಗಿ ಆನ್‌ಲೈನ್ ತರಗತಿಗಳನ್ನು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ […]










