ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ಸಂಪರ್ಕ:ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಸಂಸದ ಬ್ರಿಜೇಶ್ ಚೌಟ ತುರ್ತು ಮನವಿ
ಮೂಡುಬಿದಿರೆ: ಸಾಣೂರು-ಬಿಕಾರ್ನಕಟ್ಟೆ ಯೋಜನೆಯಡಿ ಬರುವ ಎನ್‌ಎಚ್-169ರ ಬನ್ನಡ್ಕ ಪ್ರದೇಶದಲ್ಲಿ ಅಪೂರ್ಣವಾಗಿರುವ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಸಂಸದ ಬ್ರಿಜೇಶ್ ಚೌಟ ಕೇಂದ್ರ ರಸ್ತೆ ಸಾರಿಗೆ […]










