ಕರ್ನಾಟಕಕ್ಕೆ ಮತ್ತೆ ‘ಕಾವೇರಿ ಸಂಕಷ್ಟ’:ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWMA ಸೂಚನೆ
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ವಿವಾದ ಈಗ ಮತ್ತೊಮ್ಮೆ ತೀವ್ರಗೊಂಡಿದೆ.ತಮಿಳುನಾಡಿಗೆ ನೀರು ಹರಿಸುವಂತೆ ನೀಡಲಾಗಿದ್ದ ಹಿಂದಿನ ಆದೇಶಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ […]









