ಅಸಮಾಧಾನ ಇಲ್ಲ, ಉತ್ತಮ ಆಡಳಿತಕ್ಕಾಗಿ ಪಕ್ಷದ ಶಾಸಕರೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡ್ತಿದ್ದಾರೆ: ಯು.ಟಿ. ಖಾದರ್
ಸಚಿವ ಸಂಪುಟ ವಿಸ್ತರಣೆಯ ಕುರಿತಂತೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸರ್ಕಾರದ ಉತ್ತಮ ಆಡಳಿತಕ್ಕೆ ಪಕ್ಷದ ಶಾಸಕರೆಲ್ಲ ಒಗ್ಗಟ್ಟಿನಿಂದ ಕೆಲಸಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.ಉತ್ತರ […]










