ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಿಎಸ್‌ಟಿ ದರ ಕಡಿತದ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ […]










