‘ಇಂಧನ ಉಳಿತಾಯಕ್ಕೆ ಪ್ರಧಾನಿ ಒತ್ತು’ : SPG ಬೆಂಗಾವಲು ಪಡೆಯನ್ನು ಶೇ. 50ರಷ್ಟು ಕಡಿತಗೊಳಿಸಲು ಮೋದಿ ಸೂಚನೆ
ಹೊಸದಿಲ್ಲಿ: ಮಿತವ್ಯಯ ಮತ್ತು ಇಂಧನ ಉಳಿತಾಯಕ್ಕೆ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಭದ್ರತೆಗೆ ನಿಯೋಜಿಸಲಾದ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ಬೆಂಗಾವಲು ಪಡೆಯಲ್ಲಿನ ವಾಹನಗಳ […]










