ಇರಾನ್ ಮೇಲೆ ಇಸ್ರೇಲ್ ದಾಳಿ:ಜಗತ್ತಿನ ಎಲ್ಲಾ ರಾಯಭಾರ ಕಚೇರಿಗಳನ್ನು ಮುಚ್ಚಿದ ಇಸ್ರೇಲ್
‘ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿರುವ ತನ್ನ ನಾಗರಿಕರು ಜಾಗರೂಕರಾಗಿರಬೇಕು. ಯಹೂದಿ ಅಥವಾ ಇಸ್ರೇಲ್‌ನ ಯಾವುದೇ ಲಾಂಛನವನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಬಾರದು’ ಎಂದು ತನ್ನ ನಾಗರಿಕರಿಗೆ ಇಸ್ರೇಲ್ ಹೇಳಿದೆ. ‘ರಾಯಭಾರ […]
