ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಅಡ್ಡಿ: ಸಮಸ್ಯೆ ಪರಿಹಾರಕ್ಕೆ ಕರ್ನಾಟಕ ನಿಯೋಗದಿಂದ ಫಡ್ನವಿಸ್ ಭೇಟಿ
ನವದೆಹಲಿ: ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಾಹನಗಳ ಸಂಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ಅಡಿಕೆ ಬೆಳೆಗಾರರು ಹಾಗೂ ವರ್ತಕರ ಹಿತರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಕೋರಿ ಕರ್ನಾಟಕದ ಉನ್ನತ […]









