ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್! ಪ್ರಕ್ರಿಯೆ ಹೇಗೆ?
ಗೃಹಲಕ್ಷ್ಮೀ ಯೋಜನೆಯಲ್ಲಿ (Gruhalakshmi Scheme) ಮೇಜರ್ ಬದಲಾವಣೆ ತರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಈ ನಿರ್ಧಾರವನ್ನು ನಿರ್ಧಾರ ಕೈಕೊಂಡಿದೆ. ಗೃಹಲಕ್ಷ್ಮೀ ಹಣ […]










