ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸಂಸದ ಬಿ.ವೈ. ರಾಘವೇಂದ್ರ |ಶಿಕಾರಿಪುರದಲ್ಲಿ ಪೌರ ಕಾರ್ಮಿಕರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಭಾಗಿ
ಶಿಕಾರಿಪುರ, ಅಕ್ಟೋಬರ್ 2: ಶ್ರೀ ನರೇಂದ್ರ ಮೋದೀಜಿಯವರ ಒಂದು ತಿಂಗಳ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ […]









