ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ – ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು
ಬೆಂಗಳೂರು: ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ “ಶವವನ್ನು ಹೂತಿದ್ದೇನೆ” ಎಂದು ಹೇಳಿಕೊಂಡ ವ್ಯಕ್ತಿಯ ಮಂಪರು (ಬ್ರೈನ್ […]










