ಶಿಶಿಲದಲ್ಲಿ ಭಾರಿ ಮಳೆ |ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್
ಶಿಶಿಲ: ಇಂದು (ಆ. 5)ಸಂಜೆ ಪ್ರಾರಂಭವಾದ ಮಳೆ ಎಡೆಬಿಡದೆ ಬರುತ್ತಿದ್ದು ಶಿಶಿಲ ಪರಿಸರದಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಶಿಶಿಲೇಶ್ವರ ದೇವಸ್ಥಾನದೊಳಗೆ ನೀರು ನುಗ್ಗಿ ಪರಿಸ್ಥಿತಿ ಹದಗೆಟ್ಟಿರುತ್ತದೆ. ಬಂಡಿಹೊಳೆ ಕೆಮ್ಮಣ್ಣು […]










