ಸುರತ್ಕಲ್ – ಬಿ.ಸಿ. ರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸುವಂತೆ ಕ್ಯಾ. ಚೌಟ ಮನವಿ
ನವದೆಹಲಿ: ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, […]









