ಹಲವಾರು ಭಾರತೀಯರು ಜೀವ ಕಳೆದುಕೊಂಡಿದ್ದಾರೆ -ಟ್ರಂಪ್ ಸಮ್ಮುಖದಲ್ಲಿ ನಾವಿಕರ ಸುರಕ್ಷತೆ ಬಗ್ಗೆ ದನಿ ಎತ್ತಿದ ಮೋದಿ
ಪ್ಯಾರಿಸ್: ಫ್ರಾನ್ಸ್‌ನ ಏವಿಯನ್-ಲೆ-ಬೈನ್ಸ್‌ನಲ್ಲಿನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾಗಿ, ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ. ಸುಮಾರು 16 […]










