ನಾಯಕತ್ವ ಬದಲು, ಸಂಪುಟ ಪುನಾರಚನೆ ಬಗ್ಗೆ ನಾಲ್ವರ ನಿರ್ಧಾರವೇ ಅಂತಿಮ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ‘ರಾಜ್ಯದ ನಾಯಕತ್ವ ಬದಲಾವಣೆ, ಸಂಪುಟಪುನರ್‌ರಚನೆ ಸೇರಿದಂತೆ ಏನೇ ರಾಜಕೀಯ ಬದಲಾವಣೆಗಳಿದ್ದರೂ ಕಾಂಗ್ರೆಸ್‌ನಲ್ಲಿ ನಾಲ್ವರ ನಿರ್ಧಾರವೇ ಅಂತಿಮ’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ […]










