ಸೌಜನ್ಯ ಪ್ರಕರಣ : ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಅವಹೇಳನ ಖಂಡಿನೆ : ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ನಡೆಯುತ್ತಿರುವ ಅವಹೇಳನಕಾರಿ ಹೇಳಿಕೆಗಳು ಮತ್ತು ಅಪಪ್ರಚಾರವನ್ನು ಖಂಡಿಸಿ ಧರ್ಮಸ್ಥಳ ಗ್ರಾಮಸ್ಥರು ಮಾ 27ರಂದು ಬೆಳಿಗ್ಗೆ ಬೃಹತ್ ಪ್ರತಿಭಟನೆ […]








