ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆ ಯೋಜನೆ| ಒಪ್ಪಿಗೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ಸಂಸದ ಕ್ಯಾ. ಚೌಟ ಅವರಿಂದ ರಕ್ಷಣಾ ಕಾರ್ಯದರ್ಶಿ ಭೇಟಿ
ನವದೆಹಲಿ: ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡೆಮಿ ಸ್ಥಾಪನೆಗೆ ಸಂಬಂಧಿಸಿದ ಬಾಕಿ ಒಪ್ಪಿಗೆ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸುವಂತೆ ಕೋರಿ ದಕ್ಷಿಣ ಕನ್ನಡ […]









