ಮೈಸೂರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ
ಮೈಸೂರು: ನಗರಕ್ಕೆ ಭಾನುವಾರ ಮಧ್ಯಾಹ್ನ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು. ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿದ ಅವರನ್ನು ರಾಜ್ಯಪಾಲ […]









