News Updates

News Updates

ಮಾಹಿತಿ ನೀಡಲು ಸುಧಾ ಮೂರ್ತಿ ನಕಾರ; ಉದ್ದಟತನದ ಪರಮಾವಧಿ: ಹರಿಪ್ರಸಾದ್‌

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿನೀಡುವುದಿಲ್ಲ ಎಂದು ಇನ್ಫೋಸಿಸ್‌ನ ಸಹ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ ಅವರು ಸ್ವಯಂ ದೃಢೀಕರಣ ಪತ್ರ ನೀಡಿದ್ದಾರೆ ಎಂದು […]

News Updates

ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ..

ಮಡಿಕೇರಿ:ತಲಕಾವೇರಿಯಲ್ಲಿ ಅ.17ರಂದು ಮಧ್ಯಾಹ್ನ 1.44ಕ್ಕೆ ‘ಕಾವೇರಿ ಪವಿತ್ರ ತೀರ್ಥೋದ್ಭವ’ನಡೆಯಲಿದೆ.ತೀರ್ಥೋದ್ಭವಕ್ಕಾಗಿ ಸಕಲ ಸಿದ್ಧತಾ ಕಾರ್ಯಗಳೂ ಪೂರ್ಣಗೊಂಡಿವೆ. ಭಗಂಡೇಶ್ವರ- ತಲಕಾವೇರಿ ದೇವಾಲಯಗಳು ಸಿಂಗಾರಗೊಂಡಿವೆ. ಮಧ್ಯಾಹ್ನದ ವೇಳೆ ತೀರ್ಥೋದ್ಭವ ನಡೆಯುವುದರಿಂದ ಹೆಚ್ಚಿನ

News Updates

ದ.ಕ.18, ಉಡುಪಿ 10 ಶಾಲೆಗಳು ಕೆಪಿಎಸ್ ಆಗಿ ಉನ್ನತೀಕರಣ

ಮಂಗಳೂರು, .16: ಶಿಕ್ಷಣ ಇಲಾಖೆ ರಾಜ್ಯದಲ್ಲಿ 500 ಶಾಲೆಗಳನ್ನು ಶಾಲೆಯಾಗಿ ಕರ್ನಾಟಕ ಪಬ್ಲಿಕ್ ಉನ್ನತೀಕರಣಗೊಳಿಸಲು ಉದ್ದೇಶಿಸಿ ಆದೇಶ ಹೊರಡಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 18 ಮತ್ತು

News Updates

ಕುವೆಂಪು ಆಶಯದಂತೆ ಸುಹಾನ ಸೈಯದ್-ನಿತಿನ್ ಮದುವೆ.. ಪ್ರೇಮಿಗಳ ಹೆಜ್ಜೆ ವಿಶ್ವಪಥದತ್ತ..!

ಸರಿಗಮಪ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಗಾಯಕಿ ಸುಹಾನ ಸೈಯದ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ನಿತಿನ್ ಎಂಬ ರಂಗಭೂಮಿ ಕಲಾವಿದನ ಸುಹಾನ ಪ್ರೀತಿಸುತ್ತಿದ್ದು, ಈಗ ಅಂತರ್ ಧರ್ಮೀಯ ವಿವಾಹವಾಗುತ್ತಿದ್ದಾರೆ.

News Updates

ಮಧ್ಯಪ್ರದೇಶ: ಇದೇ 30ರಿಂದ ಆರ್‌ಎಸ್‌ಎಸ್‌ ವಾರ್ಷಿಕ ಸಭೆ

ಭೋಪಾಲ್‌: ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯ ಬೈಠಕ್‌ ಇದೇ 30ರಿಂದ ನವೆಂಬರ್ 1ರವರೆಗೆ ಮೂರು ದಿನಗಳವರೆಗೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆಯಲಿದೆ. ಆರ್‌ಎಸ್‌ಎಸ್‌ ಸರಸಂಘಚಾಲಕ

News Updates

‘ಆರೆಸ್ಸೆಸ್ ಒಂದು ದೊಡ್ಡ ಮರ ಮತ್ತು ಅದನ್ನು ಯಾರೂ ಹಾನಿ ಮಾಡಲು ಸಾಧ್ಯವಿಲ್ಲ’ ಎಂದು ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಕರ್ನಾಟಕ) [ಭಾರತ], ಅಕ್ಟೋಬರ್ 16 (ANI): ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಬಗ್ಗೆ ನೀಡಿದ ಹೇಳಿಕೆಯನ್ನು ಟೀಕಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

News Updates

ವಿದ್ಯಾಮಾತಾದಲ್ಲಿ ಪ್ರಾರಂಭವಾಗಲಿದೆ ಮಕ್ಕಳ ಗಣಿತದ ಸಮಸ್ಯೆಯ ಪರಿಹಾರಕ್ಕಾಗಿ- ‘ಮ್ಯಾಥ್ಸ್ ಕ್ಲಬ್’

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಉದ್ಯೋಗ ಕೌಶಲ್ಯತೆ, ವಿದ್ಯಾರ್ಥಿಗಳ ಮಾನಸಿಕ ಸಾಮರ್ಥ್ಯ ವೃದ್ಧಿ, ಇತ್ಯಾದಿಗಳಲ್ಲಿ ಪರಿಣಿತರ ತಂಡವನ್ನೊಳಗೊಂಡಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣದಲ್ಲಿ

News Updates

ಆಪ್ಘನ್‌ ದಾಳಿಗೆ ಕಂಗೆಟ್ಟ ಪಾಕ್‌: ಸೌದಿ, ಕತಾರ್‌ಗೆ ಮೊರೆ

ಇಸ್ಲಾಮಾಬಾದ್‌: ಕಳೆದ ಕೆಲ ದಿನಗಳಿಂದ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಗಡಿಯಲ್ಲಿ ಎರಡೂ ದೇಶಗಳು ದಾಳಿ-ಪ್ರತಿದಾಳಿ ನಡೆಸಿವೆ. ಈ

News Updates

ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗೆ ಬ್ರೇಕ್‌! ಅಂಕುಶ ಹಾಕಿದ ರಾಜ್ಯ ಸರ್ಕಾರ

ಬೆಂಗಳೂರು: ಇಂದು ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಂಡ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ, ಸರ್ಕಾರಿ ಆಸ್ತಿಗಳಲ್ಲಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸುವಂತಿಲ್ಲ ಎಂದು

News Updates

RSS ವಿಜಯದಶಮಿ ಪಥಸಂಚಲನ ನಿಷೇಧಿಸಲು ಹೋಗಿ ಮುಖಭಂಗ ಅನುಭವಿಸಿದ್ದ ಎಂಕೆ ಸ್ಟಾಲಿನ್

ಬೆಂಗಳೂರು : ಕಳೆದ ವಾರ, ಕರ್ನಾಟಕದ ಹಲವು ಭಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ ಪಥಸಂಚಲನದ ನಂತರ, ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ಸರ್ಕಾರೀ ಜಾಗದಲ್ಲಿ ನಿಷೇಧಿಸಬೇಕು ಎನ್ನುವ ಒತ್ತಾಯವನ್ನು

error: Content is protected !!