ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ | ಎಸ್ ಐ ಟಿ, ಇ ಡಿ, ಇನ್ಕಮ್ ಟ್ಯಾಕ್ಸ್ ಸೇರಿ ಏಳು ತನಿಖಾ ಸಂಸ್ಥೆಗಳಿಗೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ನೋಟೀಸ್
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ನಡೆಸಲಾದ ಷಡ್ಯಂತ್ರದ ಬಗ್ಗೆ ತೇಜಸ್ ಗೌಡ ಮತ್ತು ಇತರರು ವಿಶೇಷ ತನಿಖಾ ದಳಕ್ಕೆ ವಿವಿಧ ದಿನಾಂಕಗಳಲ್ಲಿ ಅರ್ಜಿಯನ್ನು ಸಲ್ಲಿಸಿದ್ದು ಅನೇಕ […]










