ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ
ಬೆಂಗಳೂರು: ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ‘ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ […]










