ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 12ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಏಳು ದಿನಗಳ ಅಲರ್ಟ್ […]









