ಶಿವಮೊಗ್ಗ : ರೈಲ್ವೇ ಮಾರ್ಗ ಹಾಗೂ ಸಿವಿಲ್ ಅಭಿವೃದ್ಧಿಗೆ ಸಂಬಂಧಿಸಿ ಸಂಸದ ಬಿ. ವೈ. ರಾಘವೇಂದ್ರರವರು ರೈಲ್ವೇ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ
ಹುಬ್ಬಳ್ಳಿಯ ರೈಲ್ವೇ ಜನರಲ್ ಮ್ಯಾನೇಜರ್ ಕಚೇರಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ನೂತನ ರೈಲ್ವೇ ಮಾರ್ಗ ಹಾಗೂ ಸಿವಿಲ್ ಅಭಿವೃದ್ಧಿಗೆ ಸಂಬಂಧಿಸಿದಂತೆ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಂಸದ […]










