ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆ ಹಾಗೂ ಶಿವಮೊಗ್ಗದಿಂದ ತಿರುನೆಲ್ವೇಲಿಗೆ ವಿಶೇಷ ರೈಲು : ಬಿ.ವೈ. ರಾಘವೇಂದ್ರ
ಶಿವಮೊಗ್ಗ : ಸೆಪ್ಟೆಂಬರ್ 03.2025 : ಶಿವಮೊಗ್ಗದಿಂದ ತಿರುನೆಲ್ವೇಲಿಗೆ ಮತ್ತು ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆ ಒಂದು ಹೊಸ ರೈಲನ್ನು ಬಿಡುವಂತೆ ಸಾರ್ವಜನಿಕರು ಬೇಡಿಕೆ ಇಟ್ಟಿದ್ದು ಸಾರ್ವಜನಿಕರ ಒತ್ತಾಯದ ಮೇರೆಗೆ […]










