‘ಅದು ಹಿಂದೂ ದೇವಸ್ಥಾನ ಅಲ್ಲದಿದ್ರೆ ಇಂದಿಗೂ ಮುಜರಾಯಿ ಅಡಿಯಲ್ಲಿ ತರುತ್ತಿರಲಿಲ್ಲ’ ಪ್ರಮೋದಾ ದೇವಿ
ವಿಶ್ವವಿಖ್ಯಾತ ದಸರಾ ಉದ್ಘಾಟನೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ರಾಜವಂಶಸ್ಥೆ ಪ್ರಮೋದಾದೇವಿ ಬೇಸರ ವ್ಯಕ್ತಪಡಿಸಿದ್ದಾರೆ. ಮನದ ನೋವು ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಮೈಸೂರು: ವಿಶ್ವವಿಖ್ಯಾತ ದಸರಾ […]










