ಸುಳ್ಯದಲ್ಲಿ ಆ.25 ರಂದು ನಡೆದ “ಕಾಪಿಕೊ” ಕಾರ್ಯಗಾರ | ಕಾಫಿ ಬೆಳೆ ಉತ್ತೇಜಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸದ ಬ್ರಿಜೇಶ್ ಚೌಟ
ಅಡಿಕೆ ಬೆಳೆಗೆ ಹಳದಿ ರೋಗ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕಾಫಿ ಬೆಳೆಗೆ ಪ್ರೋತ್ಸಾಹ ನೀಡಲು “ಕಾಪಿಕೊ ಕಾರ್ಯಗಾರ” ಹಮ್ಮಿಕೊಳ್ಳಲಾಗಿದ್ದು, ಆ.25 ರಂದು ಸುಳ್ಯದ ಸಿಎ ಬ್ಯಾಂಕ್ ನ […]








