ಬಿಜೆಪಿ ಮುಂದಿನ ರಾಷ್ಟ್ರೀಯ ಅಧ್ಯಕ್ಷರು ಯಾರು? ಮೋದಿ-ಆರ್‌ಎಸ್‌ಎಸ್ ನಡುವೆ ಮೂಡ್ತಿಲ್ಲ ಒಮ್ಮತ; ಫೀಡ್‌ಬ್ಯಾಕ್ ಸೂತ್ರಕ್ಕೆ ಮೊರೆ!
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಕಾಲ ಸನ್ನಿಹಿತವಾಗಿದೆ. ಬಿಹಾರ ಚುನಾವಣೆಗೂ ಮುನ್ನ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ. ಪಕ್ಷದ ಹಿರಿಯ ನಾಯಕರು ಮತ್ತು […]










