ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ಪದವಿ ಪಠ್ಯಕ್ರಮ ಪರಿಷ್ಕರಿಸಿ: ಡಾ| ಸರ್ಜಿ
ಬೆಂಗಳೂರು : ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾದರೂ ಆಯ್ಕೆಯಾಗುವ […]









