ಸೌಜನ್ಯ ಹತ್ಯೆಗೆ14 ವರ್ಷ : ಅ. 10ರಂದು ಉಜಿರೆಯಿಂದ ಬೆಳ್ತಂಗಡಿವರೆಗೆ ಬೃಹತ್ ‘ನ್ಯಾಯದ ನಡಿಗೆ’: ಮಹೇಶ್ ಶೆಟ್ಟಿ ತಿಮರೋಡಿ
ಉಜಿರೆ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಮಂಗಳವಾರ ಉಜಿರೆಯ ತಿಮರೋಡಿ ನಿವಾಸದಲ್ಲಿ […]










