ರಾತ್ರಿ ಮಲಗಿದ್ರೆ ಬೆಳಿಗ್ಗೆ ಸಿಲಿಕಾನ್ ಸಿಟಿಯಿಂದ ಮಾಯಾನಗರಿಗೆ!: ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ದಿನಾಂಕ ಫಿಕ್ಸ್!
ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ತೆರೆಬಿದ್ದಿದ್ದು, ಭಾರತೀಯ ರೈಲ್ವೇಸ್ ದಕ್ಷಿಣ ಭಾರತದ ನಿವಾಸಿಗಳಿಗೆ ಭಾರಿ ಸಿಹಿ ಸುದ್ದಿ ನೀಡಿದೆ. ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್ ಸ್ಲೀಪರ್’ (Vande […]









