ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ವ್ಯಕ್ತಿಯ ಬರ್ಬರ ಹತ್ಯೆ..!
ಉಡುಪಿ: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದ ವ್ಯಕ್ತಿ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. […]










