ಮಂಗಳೂರಿನ ಕೂಳೂರು ರಸ್ತೆಯಲ್ಲಿ ನೀವು ಪ್ರಯಾಣಿಸುತ್ತಿದ್ದೀರಾ…? ಇಲ್ಲಿದೆ ನಿಮಗೆ ಮಹತ್ವದ ಸುದ್ದಿ| ಜು. 22 ರಿಂದ 24ರವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ
ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ದಿನಾಂಕ: 22-07-2025 ಮಂಗಳವಾರ ರಾತ್ರಿ 08-00 ಗಂಟೆಯಿಂದ ದಿನಾಂಕ: […]










