ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ | ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಜು. 14ರಂದು ಪ್ರತಿಭಟನೆ : ವೆಂಕಟ್ ವಳಲಂಬೆ
ರಾಜ್ಯ ಸರ್ಕಾರದ ಅವಿವೇಕಿ ನಡವಳಿಕೆಗಳಿಂದಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಂಪುಕಲ್ಲು ಮತ್ತು ಹೊಯ್ಗೆ ಅಲಭ್ಯವಾಗಿದ್ದು ಪರಿಣಾಮವಾಗಿ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕಟ್ಟಡ […]










